ಪೊಲೀಸರಿಗೆ ಅಭಿನಂದನೆ

ಕಳೆದ ಏಪ್ರಿಲ್ 28 ರಂದು ಸುಂಕದಕಟ್ಟೆಯಲ್ಲಿ ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿ ಪರಾರಿಯಾಗಿದ್ದ ಆರೋಪಿ ನಾಗೇಶ್ನನ್ನು ಬಂಧಿಸುವಲ್ಲಿ ಯಶಸ್ವಿಯಾದ ಅಧಿಕಾರಿಗಳಿಗೆ ಹಾಗೂ ಪೊಲೀಸರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಅಭಿನಂದನೆ ಸಲ್ಲಿಸಿದರು.