ಪೊಲೀಸರಿಗೆ ಗೌರವ

ಯುವತಿ ಮೇಲೆ ಆಸಿಡ್ ದಾಳಿ ಮಾಡಿ ಪರಾರಿಯಾಗಿದ್ದ ಆರೋಪಿ ನಾಗೇಶ್ನನ್ನು ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಪತ್ತೆಹಚ್ಚಿ ಬಂಧಿಸಿದ ಪೊಲೀಸ್ ಅಧಿಕಾರಿಗಳಾದ ರವಿಕುಮಾರು ಹಾಗೂ ಶಿವಣ್ಣ ಅವರಿಗೆ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಿದರು.