ಪೊಲೀಸರ ಕಾರ್ಯ ಶ್ಲಾಘನೀಯ…

ಪೊಲೀಸ್ ಧ್ವಜ ದಿನಾಚರಣೆ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಾತನಾಡಿದರು| ಅಪರಾಧ ತಡೆಗಟ್ಟಲು ಪೊಲೀಸರು ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಶ್ಲಾಘಿಸಿದರು| ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಮಾತನಾಡಿದರು