ಪೊಲೀಸರ ಕಾಲ್ನಡಿಗೆ ಗಸ್ತು…

ತುಮಕೂರಿನಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ. ವಂಶಿಕೃಷ್ಣ ನೇತೃತ್ವದಲ್ಲಿ ಪೊಲೀಸರು ಕಾಲ್ನಡಿಗೆ ಗಸ್ತು ಆರಂಭಿಸಿದ್ದಾರೆ.