ಪೊಲೀಸರ ಪಥ ಸಂಚಲನ

ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪೊಲೀಸರು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಫಥ ಸಂಚಲನ ನಡೆಸಿದರು