ಪೊಲೀಸರ ಭರ್ಜರಿ ಬೇಟೆ

ಬೆಂಗಳೂರಿನ ಪಶ್ಚಿಮ ಹಾಗೂ ಕೇಂದ್ರ ವಿಭಾಗದ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಕುಖ್ಯಾತ ಕಳ್ಳರಿಂದ ವಶಪಡಿಸಿಕೊಳ್ಳಲಾದ ಬಾರಿ ಬೆಳೆಬಾಳುವ ಚಿನ್ನಾಭರಣ ಹಾಗೂ ಇತರೆ ವಸ್ತುಗಳನ್ನು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರು ಪರಿಶೀಲನೆ ನಡೆಸಿದರು.