ಪೊಲೀಸ್ ಆದೇಶ ಹಿಂಪಡೆಯಲು ಒತ್ತಾಯ

ಪ್ರತಿಭಟಿಸುವುದು ನಮ್ಮ ಸಂವಿಧಾನದ ಹಕ್ಕು! ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆಗಳನ್ನು ನಿರ್ಬಂಧಿಸುವ ಪೊಲೀಸ್ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಎಲ್ಲಾ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಇಂದು ನಗರದಲ್ಲಿ ಪ್ರತಿಭಟನೆ ನಡೆಸಿದರು.