ಪೊಲೀಸ್ ಇಲಾಖೆ ಮತ್ತಷ್ಟು ಸಶಕ್ತಕ್ಕೆ ಕ್ರಮ..

ರಾಜ್ಯದಲ್ಲಿ ಪೊಲೀಸ್ ಇಲಾಖೆಯನ್ನು ಮತ್ತಷ್ಟು ಸಶಕ್ತಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವುದಾಗಿ ಸಿದ್ದಗಂಗಾ ಮಠದಲ್ಲಿ ನೂತನ ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು.