ಪೊಲೀಸ್ ಸಂಸ್ಮರಣ ದಿನ

ಬೆಂಗಳೂರಿನಲ್ಲಿ ನಡೆದ ಪೊಲೀಸ್ ಸಂಸ್ಕರಣ ದಿನದ ಅಂಗವಾಗಿ ಗೃಹಸಚಿವ ಅರಗ ಜ್ಞಾನೇಂದ್ರ ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು. ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸೇರಿದಂತೆ ಹಲವರು ಇದ್ದಾರೆ