ಪೊಲೀಸ್ ಸಾಹಿತ್ಯ ಸಂಭ್ರಮ

ಬೆಂಗಳೂರಿನಲ್ಲಿ ಆಯೋಜಿಸಿದ್ದ ಪೋಲೀಸ್ ಸಾಹಿತ್ಯ ಸಂಭ್ರಮವನ್ನು ಹಿರಿಯ ಸಾಹಿತಿ ಪ್ರೊ.ಹಂಪ ನಾಗರಾಜಯ್ಯ ಉದ್ಘಾಟಿಸಿದರು.ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್,‌ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸೇರಿ ಹಿರಿಯ ಪೋಲೀಸ್ ಅಧಿಕಾರಿಗಳಿದ್ದಾರೆ.