ಪೊಲೀಸ್ ಸಿಬ್ಬಂದಿಯ ಆರೋಗ್ಯ ವಿಚಾರಿಸಿದ ಗೃಹ ಸಚಿವರು

ಆಂಧ್ರದ ಚಿತ್ತೂರಿನ ಸಮೀಪ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿವಾಜಿನಗರ ಠಾಣೆಯ ಪೊಲೀಸ್ ಸಿಬ್ಬಂದಿಯ ಆರೋಗ್ಯವನ್ನು ಇಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ವಿಚಾರಿಸಿದರು.