ಪೊಲೀಸ್ ಹುತಾತ್ಮರ ದಿನಾಚರಣೆ..

ತುಮಕೂರಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ ಆಚರಿಸಲಾಯಿತು.