ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆ

ಜೇವರ್ಗಿ :ಏ.10:ಪುರಸಭೆ ವ್ಯಾಪ್ತಿಯಲ್ಲಿ ಬರುವ ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಯಿತು ಪಟ್ಟಣದಲ್ಲಿ ಸ್ವಚ್ಛತೆ ಕಾರ್ಯ ಮಾಡುವ ಸಿಬ್ಬಂದಿಗಳಿಗೆ ವಿಶೇಷವಾಗಿ ಆರೋಗ್ಯದ ಬಗ್ಗೆ ಗಮನ ಹರಿಸುವ ಉದ್ದೇಶದಿಂದ ಆರೋಗ್ಯ ತಪಾಸಣೆ ಶಿಬಿರ ಮಾಡಲಾಯಿತು ಮಾಡಲಾಗಿದೆ ಎಂದು ಪುರಸಭೆ ಮುಖ್ಯ ಅಧಿಕಾರಿ ಶಂಭುಲಿಂಗ ದೇಸಾಯಿ ಹೇಳಿದರು
ತಾಲೂಕ ಆರೋಗ್ಯ ಅಧಿಕಾರಿ ಡಾಕ್ಟರ್ ಸಿದ್ದು ಪಾಟೀಲ್ ಪುರಸಭೆ ಆರೋಗ್ಯ ಪರಿಸರ ಅಭಿಯಂತರಾದ ರಾಜಶೇಖರ್ ಮಲ್ಲಿಕಾರ್ಜುನ ಹಬಳ್ಳಿ ಸೇರಿದಂತೆ ಅನೇಕರು ಇದ್ದರು