ಪೌರಕಾರ್ಮಿಕರಿಗೆ ಕಿಟ್ ವಿತರಣೆ…

ಕಾಂಗ್ರೆಸ್ ಹಿರಿಯ ಮುಖಂಡ ಮತ್ತು ಮಾಜಿ ಶಾಸಕ ಆರ್.ವಿ ದೇವರಾಜ್ ಅವರು ಸುಧಾಮನಗರ ವಾರ್ಡ್ ನಲ್ಲಿ ಪೌರ ಕಾರ್ಮಿಕರಿಗೆ ಆಹಾರ ಕಿಟ್ ವಿತರಿಸಿ ಮಾತನಾಡಿದರು.