ಪೌರ ಕಾರ್ಮಿಕರಿಗೆ ಉಚಿತ ವೈದ್ಯಕೀಯ ಕಿಟ್.

ಕೊರೊನಾ ಸೋಂಕು ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಪೌರ ಕಾರ್ಮಿಕರಿಗಾಗಿ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ‌. ಬೇಳೂರು ರಾಘವೇಂದ್ರ ಶೆಟ್ಟಿ ಅವರು ತಮ್ಮ ಟ್ರಸ್ಟ್‌ ವತಿಯಿಂದ ಕಾರ್ಮಿಕ ದಿನಾಚರಣೆ ಪ್ರಯುಕ್ತ ವೈದ್ಯಕೀಯ ಕಿಟ್ ವಿತರಿಸಿದರು.