ಪೌರ ಕಾರ್ಮಿಕರಿಗೆ ಉಪಹಾರ ವಿತರಣೆ…

ಚನ್ನಗಿರಿಯಲ್ಲಿ ಕಾಂಗ್ರೆಸ್ ಮುಖಂಡ ವಡ್ನಾಳ್ ಅಶೋಕ್ ನೇತೃತ್ವದಲ್ಲಿ ಪೌರ ಕಾರ್ಮಿಕರಿಗೆ ಉಪಹಾರ ಹಾಗೂ ನೀರಿನ ಬಾಟಲ್ ಗಳನ್ನು ವಿತರಿಸಲಾಯಿತು.