ಪೌರ ಕಾರ್ಮಿಕರಿಗೆ, ಪೊಲೀಸರಿಗೆ ಆರೋಗ್ಯ ಕಿಟ್…

ತಿಪಟೂರಿನಲ್ಲಿ ತಾಲ್ಲೂಕು ಕಾಂಗ್ರೆಸ್ ವತಿಯಿಂದ ನಗರಸಭೆಯ ಪೌರ ಕಾರ್ಮಿಕರು ಮತ್ತು ಪೊಲೀಸರಿಗೆ ಮಾಜಿ ಶಾಸಕ ಕೆ. ಷಡಕ್ಷರಿ ಆರೋಗ್ಯ ಕಿಟ್‌ಗಳನ್ನು ವಿತರಿಸಿದರು.