ಪೌರ ಕಾರ್ಮಿಕರ ದಿನಾಚರಣೆ…

ತುಮಕೂರಿನ ಬಾಲ ಭವನದಲ್ಲಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ ಹಾಗೂ ಪಾಲಿಕೆ ನೌಕರರ ಸಂಘದ ವತಿಯಿಂದ ಪೌರ ಕಾರ್ಮಿಕರ ದಿನಾಚರಣೆಯನ್ನು ಆಚರಿಸಲಾಯಿತು.