ಪ್ರಗತಿಯ ಪ್ರತಿಮೆ ಅನಾವರಣ

ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನಿರ್ಮಿಸಿರುವ 108 ಅಡಿ ಎತ್ತರದ ನಾಡ ಪ್ರಭು ಕೆಂಪೇಗೌಡರ ಪ್ರಗತಿಯ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣ ಮಾಡಿದರು. ರಾಜ್ಯಪಾಲರು,ಮುಖ್ಯಮಂತ್ರಿ, ಸೇರಿದಂತೆ ಸಚಿವರಿದ್ದಾರೆ