ಪ್ರಗತಿ ಪರಿಶೀಲನಾ ಸಭೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ, ಪಂಚಾಯತ್ ರಾಜ್ ಆಯುಕ್ತಾಲಯದ ವತಿಯಿಂದ ಗ್ರಾಮ ಪಂಚಾಯತಿ ಅರಿವು ಕೇಂದ್ರಗಳ ಪಗತಿ ಪರಿಶೀಲನೆ ಸಭೆ ಸಚಿವ ಪ್ರಿಯಾಂಕ ಖರ್ಗೆ ನೇತೃತ್ವದಲ್ಲಿ ನಡೆಯಿತು. ಅಪರ ಮುಖ್ಯಕಾರ್ಯದರ್ಶಿ ಉಮಾ ಮಹದೇವನ್,ಆಯುಕ್ತೆ ಪ್ರಿಯಾಂಕ ಮೇರಿ ಪ್ರಾನ್ಸಿಸ್ ಮತ್ತಿತರಿದ್ದಾರೆ