ಪ್ರಜಾಪ್ರಭುತ್ವದ ಕಗ್ಗೊಲೆ ಶಾಸಕಭೀಮಾನಾಯ್ಕ

ಕೊಟ್ಟೂರು 06 : ಮರಿಯಮ್ಮನಹಳ್ಳಿ ಪಟ್ಟಣಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಪ್ರಜಾಪ್ರಭುತ್ವದ ಕಗ್ಗೊಲೆಮಾಡಿದ್ದಾರೆ ಎಂದು ಶಾಸಕ ಎಸ್.ಭೀಮಾನಾಯ್ಕ ಹೇಳಿದರು. ಪಟ್ಟಣದ ಎಂಎಂಜೆಹರ್ಷವರ್ಧನ ತೋಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿಮರಿಯಮ್ಮನಹಳ್ಳಿ ಪಟ್ಟಣಪಂಚಾಯಿತಿಯ ಕಾಂಗ್ರಸ್ ಪಕ್ಷದ ಮೂವರು ಸದಸ್ಯರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗುವುದು ಎಂದರು. ಕೊಟ್ಟೂರು ಪಟ್ಚಣದಸಮಗ್ರ ಅಭಿವೃದ್ದಿ ಮಾಡಲಾಗುವುದು ಎಂದರು. ಈ ಸಂದರ್ಭದಲ್ಲಿ ನೂತನ ಪಟ್ಟಣ ಪಂಚಾಯಿತಿ ಅಧ್ಯಕ್ಷೆಭಾರತಿ , ಸುಧಕರ ಗೌಡ ಪಾಟೇಲ್, ಜಿಲ್ಲಾಪಂಚಾಯಿತಿ ಸದಸ್ಯ ಎಂಎಂಜೆ ಹರ್ಷವರ್ದನ, ಸೇರಿದಂತೆ ಆನೇಕರಿದ್ದರು.