ಪ್ರಜ್ವಲ್ ರೇವಣ್ಣ ಬಂಧನಕ್ಕೆ ಬೃಹತ್ ಹೋರಾಟ

ಲಿಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ನನ್ನು‌ಬಂಧಿಸುವಂತೆ ಆಗ್ರಹಿಸಿ ಪ್ರಗತಿ ಪರರು, ಸಾಹಿತಿಗಳು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಆಗ್ರಹಿಸಿದರು