ಪ್ರಣಾಳಿಕೆ ಸಲಹಾ ಸಂಗ್ರಹ ಸಭೆ

ಬೆಂಗಳೂರಿನ ಗಾಂಧಿನಗರದಲ್ಲಿ ಇಂದು ನಡೆದ ಬಿಜೆಪಿ ಪ್ರಣಾಳಿಕೆ ಸಲಹಾ ಸಂಗ್ರಹ ಅಭಿಯಾನ ಸಭೆಯಲ್ಲಿ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹಾಗೂ ಪಿ ಸಿ ಮೋಹನ್ ಸೇರಿದಂತೆ ಮತ್ತಿತರರು ಇದ್ದಾರೆ.