ಪ್ರತಿಭಟನೆ

ಏಕಕಾಲದಲ್ಲಿ ಎರಡು ಸೆಮಿಸ್ಟರ್ ಪರೀಕ್ಷೆ ಬರೆಯುವುದನ್ನು ವಿರೋಧಿಸಿ ವಿದ್ಯಾರ್ಥಿ ನಿಖಿಲ್ ಬೆಂಗಳೂರಿನಲ್ಲಿಂದು ಪ್ರತಿಭಟನೆ ನಡೆಸಿದರು