ಪ್ರತಿಭಾ ಪುರಸ್ಕಾರ

ಕಲಬುರಗಿ:ಏ.24: ಷ .ಬ್ರ. ವೀರ ಮಹಾಂತ ಶಿವಾಚಾರ್ಯ ಚಿನ್ಮಯ್ ಗಿರಿ ಶ್ರೀಗಳ ದಿವ್ಯ ಸಾನಿಧ್ಯದಲ್ಲಿ ಕಲಬುರಗಿ ಜಿಲ್ಲಾ ಸಮಿತಿ ವತಿಯಿಂದ ಕನ್ನಡ ಭವನದಲ್ಲಿ ನಡೆದ ದ್ವಿತೀಯ ಪಿ ಯು ಸಿ ಪರೀಕ್ಷೆಯಲ್ಲಿ ವೀರಶೈವ ಲಿಂಗಾಯತ ಸಮುದಾಯದ ಪ್ರತಿಭಾನ್ವಿತಾ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಿದರು.
ಈ ಸಂಧರ್ಭದಲ್ಲಿ ಬಸವ ಜಯಂತಿ ಉತ್ಸವ ಸಮಿತಿ ಅಧ್ಯಕ್ಷರಾದ ವಿನೋದ ಪಾಟೀಲ್ ಸರಡಗಿ, ಬಸವ ಜಯಂತಿ ಉತ್ಸವ ಸಮಿತಿ ಉಪಾಧ್ಯಕ್ಷರಾದ ಮಲ್ಲಿನಾಥ್ ನಾಗನಹಳ್ಳಿ, ವೈದ್ಯರಾದ ಮಂಜುನಾಥ್ ಅಣಕಲ್, ಅಲ್ಲಮಪ್ರಭು ದೇಶಮುಖ, ಮತ್ತು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ವಿಜಯ ಕುಮಾರ್ ಪಾಟೀಲ್ ತೆಗಲತಿಪ್ಪಿ, ಮತ್ತು ಯುವ ಮುಖಂಡರಾದ ರಾಹುಲ್ ಹೊನ್ನಳ್ಳಿ, ಶರಣು ಅಲ್ಲಮ ಪ್ರಭು ಪಾಟೀಲ್ ಮತ್ತು ಮಹಾ ವೇದಿಕೆಯ ಜಿಲ್ಲಾ ಅಧ್ಯಕ್ಷರಾದ ದಯಾನಂದ ಪಾಟೀಲ್ ಮತ್ತು ರಾಜ್ಯ ಸಮಿತಿಯ ಪದಾಧಿಕಾರಿ ಮತ್ತು ಯುವ ಮುಖಂಡರಾದ ಶ್ರೀಧರ ಎಮ್ ನಾಗನಹಳ್ಳಿ, ಉಪಾಧ್ಯಕ್ಷರಾದ ಕಲ್ಯಾಣರಾವ್ ಪಾಟೀಲ್ ಕಣ್ಣಿ, ಪ್ರಧಾನ್ ಕಾರ್ಯದರ್ಶಿ ಸುನೀಲ್ ಮಹಾಗವಂಕರ್, ಕಾರ್ಯದರ್ಶಿ ಮಹೇಶ್ ಚಂದ್ರ ಪಾಟೀಲ್ ಕಣ್ಣಿ, ಸಹ ಕಾರ್ಯದರ್ಶಿ ಆನಂದ್ ಕಣಸೂರ್, ಪರಮೇಶ್ವರ್ ಯಳಮೇಲಿ, ಜಿಲ್ಲಾ ಸಂಚಾಲಕರಾದ ಗುರುರಾಜ್ ಅಂಬಾಡಿ ಮತ್ತು ಮಹಾ ವೇದಿಕೆಯ ಪದಾಧಿಕಾರಿಗಳಾದ ಗುರುರಾಜ್ ಸುಂಟನೂರ್, ಪ್ರಜ್ವಲ್ ಕೊರಳ್ಳಿ, ಸುನೀಲ್ ಹೀರಾಪುರ್, ವಿಜಯ ಪುರಾಣಿಕ ಮಠ್, ಕಿರಣ್ ಕಣ್ಣಿ, ಶ್ರೀಕಾಂತ್ ಬಿರಾದಾರ್ ಮತ್ತು ವಿದ್ಯಾರ್ಥಿಗಳು, ವಿದ್ಯಾರ್ಥಿಗಳ ಪೆÇೀಷಕರು ಮತ್ತು ಸಮುದಾಯದ ಬಂಧುಗಳು ಉಪಸ್ಥಿತರಿದ್ದರು.