ಪ್ರತಿಮೆಗೆ ಮಾಲಾರ್ಪಣೆ

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಅಂಗವಾಗಿ ಬೆಂಗಳೂರಿನ ಟೌನ್ ಹಾಲ್ ಮುಂಭಾಗದಲ್ಲಿ ಪ್ರತಿಮೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ರಂಗಪ್ಪ ಮಾಲಾರ್ಪಣೆ ಮಾಡಿದರು. ಮಾಜಿ ಸಚಿವೆ ರಾಣಿ ಸತೀಶ್, ನಿವೃತ್ತ ಅಧಿಕಾರಿ ಸೋಮಶೇಖರ್ ಮತ್ತಿತರರು ಇದ್ದರು