ಪ್ರತಿಮೆ ಅನಾವರಣಕ್ಕೆ ಸಿದ್ಧತೆ

ವಿಧಾನಸೌಧದ ಆವರಣದಲ್ಲಿ ಸ್ಥಾಪಿಸಿರುವ ನಾಡಪ್ರಭು ಕೆಂಪೇಗೌಡ ಮತ್ತು ಬಸವಣ್ಣ ಪ್ರತಿಮೆಗಳನ್ನು ಇಂದು ಸಂಜೆ ನಡೆಯುವ ಅದ್ಧೂರಿ ಸಮಾರಂಭದಲ್ಲಿ ಅನಾವರಣಗೊಳಿಸಲು ಸಿದ್ಧತೆ ನಡೆಸಲಾಗಿದೆ.