ಪ್ರತಿ ನಿತ್ಯ ಹಾಸಿಗೆ ಹಂಚಿಕೆ..

ಬೆಂಗಳೂರಿನಲ್ಲಿ ನಿತ್ಯ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನಿತ್ಯ ಸೋಂಕಿತರಿಗೆ ಹಾಸಿಗೆ ಹಂಚಿಕೆ ಮಾಡಲಾಗುತ್ತಿದೆ ಎಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ಹೇಳಿದ್ದಾರೆ