ಪ್ರಧಾನಿ ಕಾರ್ಯಕ್ರಮ ವೀಕ್ಷಣೆ.

ಮೈಸೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರೈತರ ಖಾತೆಗೆ ನೇರ ಹಣ ಜಮೆ ಮಾಡುವ ಕಾರ್ಯಕ್ರಮ ದಲ್ಲಿ ಪಾಲ್ಗೊಂಡು ವೀಕ್ಷಣೆ ಮಾಡಿದರು