ಪ್ರಧಾನಿ ನರೇಂದ್ರ ಮೋದಿಜಿ ಅವರ ನೇತೃತ್ವದ ಕೇಂದ್ರ ಸರ್ಕಾರ 9ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪಕ್ಷದ ಸೂಚನೆಯಂತೆ ಕೇಂದ್ರ ಸರ್ಕಾರದ ಸಾಧನೆಗಳನ್ನು ಪ್ರತಿ ಮನೆ ಮನೆಗಳಿಗೆ ತಲುಪಿಸುವ ಉದ್ದೇಶದಿಂದ ಮಹಾಸಂಪರ್ಕ ಅಭಿಯಾನದ ಅಡಿಯಲ್ಲಿ  ಬಿಜೆಪಿ ಹೊನ್ನಾಳಿ ಮಂಡಲ  ವತಿಯಿಂದ ಸುರಹೊನ್ನೆ ಗ್ರಾಮದ ಚನ್ನಮಲ್ಲಿಕಾರ್ಜುನ ದೇವಸ್ಥಾನದ ಬಳಿ ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯ ಮನೆ ಮನೆಗಳಿಗೆ ತೆರಳಿ ಕರಪತ್ರಗಳನ್ನು ನೀಡಿದರು.ಈ ಸಂದರ್ಭದಲ್ಲಿ  ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಮುಖಂಡರು ಉಪಸ್ಥಿತರಿದ್ದರು.