ಪ್ರಭುಚವ್ಹಾಣ್ ವಜಾಕ್ಕೆ ಒತ್ತಾಯಿಸಿ ಪ್ರತಿಭಟನೆ…

ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯನ್ನು ವಿರೋಧಿಸುವುದಾಗಿ ಹೇಳಿಕೆ ನೀಡಿರುವ ಸಚಿವ ಪ್ರಭುಚವ್ಹಾಣ್ ಅವರನ್ನು ಸಂಪುಟದಿಂದ ಕೈಬಿಡುವಂತೆ ಒತ್ತಾಯಿಸಿ ಕಲ್ಯಾಣ ಕರ್ನಾಟಕ ಎ. ನಾರಾಯಣಸ್ವಾಮಿ ಯುವಸೇನೆ ಕಾರ್ಯಕರ್ತರು ಇಂದು ನಗರದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.