ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ ಮತ್ತು ನೂತನ ಸಚಿವರುಗಳಾಗಿ ಡಾ. ಜಿ. ಪರಮೇಶ್ವರ, ಕೆ.ಹೆಚ್. ಮುನಿಯಪ್ಪ, ಕೆ.ಜೆ. ಜಾರ್ಜ ಇವರಗಳು ಇಂದು ಮಧ್ಯಾಹ್ನ ಪ್ರಮಾಣ ವಚನ ಸ್ವೀಕರಿಸಿದರು.