ಪ್ರಮಾಣ ವಚನಕ್ಕೆ ಕಾಯುವಿಕೆ…

ಹಾನಗಲ್ ವಿಧಾನಸಭೆ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಲು ಸ್ಪೀಕರ್ ಕಚೇರಿಯಲ್ಲಿ ಕಾಯುತ್ತಿರುವುದು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಇದ್ದಾರೆ.