ಪ್ರಮಾಣ ವಚನ ಸ್ವೀಕಾರ

ವಿಧಾನಪರಿಷತ್ತಿನ ನೂತನವಾಗಿ ಚುನಾಯಿತರಾಗಿರುವ ಬಾಬುರಾವ್ ಚಿಂಚನಸೂರ ಅವರು ವಿಧಾನಸೌಧ ದಲ್ಲಿ ಇಂದು ವಿಧಾನಪರಿಷತ್ ಸಭಾಪತಿ ರಘುನಾಥ್ ರಾವ್ ಮಲಕಾಪೂರೆ ಉಪಸ್ಥಿತಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.