ಪ್ರಯಾಣಿಕರ ತಪಾಸಣೆ

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಚೆಕ್ ಪೋಸ್ಟ್ ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸುತ್ತಿರುವ ಪೊಲೀಸರು ಬಿಎಂಟಿಸಿ ಬಸ್ ನಲ್ಲಿಯೂ ಪ್ರಯಾಣಿಕರ ಬ್ಯಾಗ್ ಪರಿಶೀಲನೆ ನಡೆಸಿದರು