ಪ್ರವೀಣ್ ಶೆಟ್ಟಿ ನೇತೃತ್ವದಲ್ಲಿ ಹೋರಾಟ

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಿರುವುದನ್ನು ವಿರೋದಿಸಿ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ಕೆಆರ್ ಪುರಂ ನಲ್ಲಿ ಹೋರಾಟ ನಡೆಸಿತು