ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಅಭಿನಂದನೆ…

ತುಮಕೂರಿನಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ವತಿಯಿಂದ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದಿರುವ ಶಿಕ್ಷಕರುಗಳನ್ನು ಅಭಿನಂದಿಸಲಾಯಿತು.