ಪ್ರಶಸ್ತಿ ಪ್ರದಾನ

ಚಿದಾನಂದ ಪ್ರಶಸ್ತಿಯನ್ನು ನಾಡೋಜ ಡಾ. ಹಂ.ಪ ನಾಗರಾಜಯ್ಯ ಅವರಿಗೆ ಪ್ರದಾನ ಮಾಡಲಾಯಿತು ನಾಡೋಜ ಡಾ.ವೊಡೆ ಪಿ.ಕೃಷ್ಣ ಸೇರಿದಂತೆ ಮತ್ತಿತರಿದ್ದಾರೆ