ಪ್ರಾಣಿಗಳಿಗೆ ಪ್ರೀತಿ ತೋರಿಸಿ

ಬೆಂಗಳೂರು,ಡಿ.೧೦:ಅಂತರರಾಷ್ಟ್ರೀಯ ಪ್ರಾಣಿಗಳ ಹಕ್ಕುಗಳ ದಿನಾಚರಣೆ ಪ್ರಯುಕ್ತ ನಗರದ ಫ್ರೀಡಂಪಾರ್ಕ್‌ನಲ್ಲಿಂದು ’ಪ್ರಾಣಿಗಳಿಗೆ ಪ್ರೀತಿ ತೋರಿಸಿ, ಹಿಂಸೆಯನ್ನಲ್ಲ’ ಭಿತ್ತಿಪತ್ರ ಹಿಡಿದು ಜಾಗೃತಿ ಮೂಡಿಸಲಾಯಿತು.