ಪ್ರಾಣಿ ಪ್ರಿಯ ದಚ್ಚು…

ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಾಣಿ ಪ್ರಿಯ ಎನ್ನುವುದಕ್ಕೆ ಮತ್ತೊಮ್ಮೆ ಸಾಕ್ಷಿಯಾಗಿ ರಾಜ್ಯದ ಮೃಗಾಲಯದ ಪ್ರಾಣಿಗಳನ್ನು ದತ್ತು ಪಡೆಯುವ ಮೂಲಕ ಅವುಗಳ ಜೀವ ರಕ್ಷಣೆ ಮಾಡಬೇಕು ಎಂದು ನಟ, ಅರಣ್ಯ ಇಲಾಖೆ ರಾಯಭಾರಿ ದರ್ಶನ್ ಮೈಸೂರಿನಲ್ಲಿ ಮನವಿ ಮಾಡಿದ್ದಾರೆ.