ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಲಸಿಕೆ

ಬೀದರ್: ನಾಳೆಯಿಂದ ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಲಸಿಕೆ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್. ಆರ್.ತಿಳಿಸಿದರು