ಪ್ರಾಯೋಗಿಕ ಸಂಚಾರ.

ಬೆಂಗಳೂರು- ಚೈನ್ನೈ ನಡುವೆ ಸಂಚರಿಸಲಿರುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಪ್ರಾಯೋಗಿಕ ಸಂಚಾರ ಆರಂಭಿಸಿದೆ‌‌‌. ಇದೇ 11 ರಂದು ಪ್ರಧಾನಿ ಚಾಲನೆ ನೀಡಲಿದ್ದಾರೆ