ಪ್ರೆಸ್ ಕ್ಲಬ್ ನಲ್ಲಿ ನಡೆದ ಮಾಧ್ಯಮ ಸಂವಾದ

ಬೆಂಗಳೂರಿನ ಪ್ರೆಸ್ ಕ್ಲಬ್ ಆವರಣದಲ್ಲಿ ಇಂದು ಆಯೋಜಿಸಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಪ್ರಾಥಮಿಕ, ಪ್ರೌಢಶಿಕ್ಷಣ ಮತ್ತು ಸಕಾಲ ಸಚಿವ ಬಿ.ಸಿ.ನಾಗೇಶ್ ಅವರು ಭಾಗವಹಿಸಿರುವುದು, ಅಧ್ಯಕ್ಷ ಆರ್. ಶ್ರೀಧರ್ ಹಾಗೂ ಪ್ರಧಾನ ಕಾರ್ಯದರ್ಶಿ ಬಿ.ಪಿ.ಮಲ್ಲಪ್ಪ ಇದ್ದಾರೆ.