ಪ್ರೇರಣಾ ಪ್ರವಾಹ ಕಾರ್ಯಾಗಾರ

ಕಲಬುರಗಿ: ನಗರದ ಡಾ.ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಯುವಬ್ರಿಗೇಡ್ ವತಿಯಿಂದ ಶಿಕ್ಷಕರಿಗಾಗಿ ಹಮ್ಮಿಕೊಂಡ ಪ್ರೇರಣಾ ಪ್ರವಾಹ ಕಾರ್ಯಾಗಾರದಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಮಾತನಾಡಿದರು. ಚಂದ್ರಶೇಖರ್ ಶಿವಾಚಾರ್ಯರು ಸೇರಿದಂತೆ ಮತ್ತಿತರರು ಇದ್ದರು.