ಪ್ರೊ. ಎಂ.ಎ.ಹೆಗಡೆ ನಿಧನ

 ದಾವಣಗೆರೆ.ಏ.೧೮; ಇತ್ತೀಚಿಗೆ ದಾವಣಗೆರೆಯಲ್ಲಿ ನಡೆದ ಕಲಾಕುಂಚದ ಯಕ್ಷರಂಗ ಯಕ್ಷಗಾನ ಸಂಸ್ಥೆಗಳ ಕಾರ್ಯಕ್ರಮಗಳಿಗೆ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ ಹಿರಿಯ ಯಕ್ಷಗಾನ ಚೇತನ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಪ್ರೊ. ಎಂ.ಎ.ಹೆಗಡೆ ಅಸ್ತಂಗತರಾಗಿದ್ದು ಯಕ್ಷಲೋಕಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಕಲಾಕುಂಚ ಮತ್ತು ಯಕ್ಷರಂಗ, ಯಕ್ಷಗಾನ ಸಂಸ್ಥೆಗಳ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈಯವರು ಸಂಘಟನೆಗಳ ಪದಾಧಿಕಾರಿಗಳ, ಸರ್ವ ಸದಸ್ಯರ ಪರವಾಗಿ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.