ಪ್ರೊ.ಜ್ಯೋತಿ ಧಮ್ಮ ಪ್ರಕಾಶ ಗುವಿವಿ ಮೌಲ್ಯಮಾಪನ ಕುಲಸಚಿವ

ಕಲಬುರಗಿ,ಅ.31-ಗುಲಬರ್ಗಾ ವಿಶ್ವವಿದ್ಯಾಲಯದ ನೂತನ ಮೌಲ್ಯಮಾಪನ ಕುಲಸಚಿವರಾಗಿ ಪ್ರೊ.ಜ್ಯೋತಿ ಧಮ್ಮಪ್ರಕಾಶ ಅವರನ್ನು ನೇಮಕ ಮಾಡಲಾಗಿದೆ.
ಈ ಸಂದರ್ಭದಲ್ಲಿ ಅವರನ್ನು ಕುಲಪತಿ ಪ್ರೊ.ದಯಾನಂದ ಅಗಸರ, ಕುಲಸಚಿವ ಡಾ.ಬಿ.ಶರಣಪ್ಪ, ಡಾ.ಎಂ.ಎಸ್.ಪಾಸೋಡಿ, ಡಾ.ಎನ್.ಜಿ.ಕಣ್ಣೂರ, ಡಾ.ಹನುಮಂತ ಜಂಗೆ ಅವರು ಹೂಗುಚ್ಛ ನೀಡಿ ಅಭಿನಂದಿಸಿದರು.