ಪ್ರೊ. ಬಿಕೆ ೮೬ ಜನ್ಮ ದಿನಾಚರಣೆ

ದಲಿತ ಸಂಘರ್ಷ ಸಮಿತಿಯನ್ನು ರಾಜ್ಯದಲ್ಲಿ ಸಂಘಟಿಸಿದ್ದ ಪ್ರೊ. ಬಿ. ಕೃಷ್ಣಪ್ಪ ಅವರ ೮೬ ಜನ್ಮದಿನಾಚರಣೆಯಲ್ಲಿ ಮಾವಳ್ಳಿ ಶಂಕರ್, ಇಂದಿರಾ ಕೃಷ್ಣಪ್ಪ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು