ಪ್ಲಾಸ್ಟಿಕ್ ಮುಕ್ತ ನಗರ ಅಭಿಯಾನ


ಚಿತ್ರದುರ್ಗ.ಅ.೨೧;  ಆರೋಗ್ಯವೇ ಭಾಗ್ಯ ಯುವಕರ ಸಂಘದ ವತಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಂಗನಾಥ್,  ಬಸವರಾಜು, ನೆಹರು ಯುವ ಕೇಂದ್ರ ಅಧಿಕಾರಿ ಎನ್.ಸುಹಸ್, ಆರೋಗ್ಯವೇ ಭಾಗ್ಯ ಯುವಕರ ಸಂಘದ ಕಾರ್ಯದರ್ಶಿ ಆರ್. ಶ್ರೀನಿವಾಸ್ ಆರೋಗ್ಯವೇ ಭಾಗ್ಯ ಯುವಕರ ಸಂಘದ ಸದಸ್ಯರು ಮಹೇಶ್ ಗಣೇಶ್ ಉಪಸ್ಥಿತರಿದ್ದರು