ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಲಾಲ್ ಬಾಗ್ ನಲ್ಲಿ ಇಂದಿನಿಂದ ಆರಂಭಗೊಂಡ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಚಾಲನೆ ನೀಡಿದರು. ರಾಜ್ ಕುಟುಂಬದವರು ಸೇರಿದಂತೆ ಇತರರು ಇದ್ದಾರೆ.