ಫಲಪುಷ್ಪ ಪ್ರದರ್ಶನ

ಈ ವರ್ಷ ಲಾಲ್ಬಾಗ್ನಲ್ಲಿ ಆಗಸ್ಟ್ 5ರಿಂದ ಆ.15ರವರೆಗೆ ನಡೆಯುವ ಫಲಪುಷ್ಪ ಪ್ರದರ್ಶನದ ವಿಶೇಷತೆಗಳ ಬಗ್ಗೆ ಸುದ್ದಿಗೋಷ್ಟಿ ನಡೆಸಿ ತೋಟಗಾರಿಕಾ ಸಚಿವ ಮುನಿರತ್ನ ಮಾಹಿತಿ ನೀಡುತ್ತಿರುವುದು.